ಬೆಂಗಳೂರು: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬಾಸ್ ರವರು ನೆರವೇರಿಸಿದರು.‌ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳಯ, ಶಾಖಾ ಮಠದ ಪೂಜ್ಯರುಗಳಾದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮೀಜಿ, ತ್ರಿದಂಡಿ ವೆಂಕಟರಾಮಾನುಜ ಮಹಾಸ್ವಾಮೀಜಿ, ಸಮಾಜದ ಮುಖಂಡರಾದ ಹೆಚ್.ವಿಶ್ವನಾಥ್,ಸರ್ ಸಚಿವರಾದ ಭೈರತಿ ಸುರೇಶಣ್ಣ, ಶಾಸಕ ಎಸ್.ಟಿ.ಸೋಮಶೇಖರ್, ಸರ್ ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಸರ್ ಕೆ.ಎಸ್.ಈಶ್ವರಪ್ಪ ಸರ್ ಸೇರಿ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here