ಬೆಂಗಳೂರು:ಪ್ರತಿಭಾ ಪುರಸ್ಕಾರ 2025
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಕನಕಧಾಮ ಹೊಸದುರ್ಗ ಬೆಂಗಳೂರು ವಿಭಾಗ ಶ್ರೀಮಠದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಕುರುಬ ಸಮಾಜದ ವಿಧ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
2024-25 ರ ಶೈಕ್ಷಣಿಕ ವರ್ಷದಲ್ಲಿ
SSLC ಮತ್ತು PUC ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಕುರುಬ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಾವು ಪಡೆದ ಅಂಕಪಟ್ಟಿ Mark’scard ಮತ್ತು ಜಾತಿ ಪ್ರಮಾಣ ಪತ್ರ ಜೆರಾಕ್ಸನ್ನು ಅಂಚೆ ಮೂಲಕ ಸಲ್ಲಿಸುವುದು
ವಿದ್ಯಾರ್ಥಿಗಳು ಪೂರ್ಣ ವಿಳಾಸದೊಂದಿಗೆ ಕಡ್ಡಾಯವಾಗಿ ಪಿನ್ ಕೋಡ್ ಮತ್ತು ವಿದ್ಯಾರ್ಥಿ ಮತ್ತು ಪೋಷಕರ ಪೋನ್ ನಂಬರ್ ತಿಳಿಸಬೇಕು
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 10-7- 2025
ವಿಳಾಸ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು
ಕನಕ ಭವನ 10 ನೇ ಅಡ್ಡರಸ್ತೆ ಚಂದ್ರಾಲೇಔಟ್ 1 ನೇ ಹಂತ ಬೆಂಗಳೂರು 560072
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕೇಶವಮೂರ್ತಿ 9036597972
ವೇದಮೂರ್ತಿ ಒಡೆಯರ್ 7349069190