ಬೆಂಗಳೂರು:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ ಪರಿಷತ್ ರಾಜ್ಯ ಸಂಘ ಬೆಂಗಳೂರ ಇದರ ರಾಜ್ಯ ಪದಾದಿಕಾರಿಗಳ ಪದಗ್ರಹಣ ವಿವಿಧರಂಗದ ಸಾಧಕರಿಗೆ ನೌಕರರಿಗೆ ಕಾಯಕ ರತ್ನ ಮತ್ತು ಅತ್ಯುತ್ತಮ ಸೇವಾ ಸಂಸ್ಥೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು. ಅಖಿಲ ಭಾರತ ಶಿಕ್ಷಕರ ಪೆಡರೇಷನ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷೆ R. ರಮಾ ಅಧ್ಯಕ್ಷತೆ ವಹಿಸಿದ್ದರು ಗೌರವಾಧ್ಯಕ್ಷ L. I. ಲಕ್ಕಮ್ಮನವರ ಸಾರಥ್ಯದಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಿತು ಲೋಕ ಸಭಾ ಮಾಜಿ ಸದಸ್ಯ IG ಸನದಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ SF ಸಿದ್ಧನಗೌಡ ಜಿ. ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜನ ತೊದಲ ಬಾದಲಗಿ ಇತರರು ಭಾಗವಹಿಸಿದ್ದರು ಪ್ರಧಾನ ಕಾರ್ಯದರ್ಶಿ ಪರ್ವಿನ ಬಾನು ಬುಳ್ನನ್ನವರ ಕಾರ್ಯಕ್ರಮ ನಿರೂಪಿಸಿದರು.
ಬಸವರಾಜ ಗುರಿಕಾರ ರಾಷ್ಟ್ರೀಯ ಅಧ್ಯಕ್ಷರು ಅಖಿಲ ಭಾರತ ಶಿಕ್ಷಕ ರ ಪಡರೇಷನ

LEAVE A REPLY

Please enter your comment!
Please enter your name here