ಬೆಂಗಳೂರು:ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜರುಗಿದ ಕಾವೇರಿ ನದಿ ನೀರಿನ ಸಮಸ್ಯೆಯ ಕುರಿತಾಗಿ ನಡೆದ ಸರ್ವಪಕ್ಷದ ಸಭೆನಡೆಯಿತು.

ಈ ಸಭೆಯಲ್ಲಿ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ, ಶ್ರೀ ಸಿದ್ದರಾಮಯ್ಯ, ಶ್ರೀ ವೀರಪ್ಪ ಮೊಯ್ಲಿ, ಶ್ರೀ ಡಿ.ವಿ ಸದಾನಂದಗೌಡ ಹಾಗೂ ಶ್ರೀ ಬಸವರಾಜ ಬೊಮ್ಮಾಯಿಯವರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಡಾ.ಜಿ.ಪರಮೇಶ್ವರ, ಕೇಂದ್ರದ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಸಣ,ಚಿವೆಯಾದ ಶೋಭಾ ಕರಂದ್ಲಾಜೆಯವರು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ರಾಜ್ಯದ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶ್ರೀ ಕೆ.ಜೆ. ಜಾರ್ಜ್ ಹಾಗೂ ಶ್ರೀ ಕೃಷ್ಣ ಬೈರೇಗೌಡ, ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶ್ರೀ ಟಿ.ಬಿ. ಜಯಚಂದ್ರ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here