ಕಲಬುರಗಿ:ಭಾರತದ ಮಾಜಿ ರಾಷ್ಟ್ರಪತಿಗಳು ಹಾಗೂ ಶ್ರೇಷ್ಠ ಶಿಕ್ಷಣ ತಜ್ಞರಾದ ‘ಭಾರತ ರತ್ನ’ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಲಬುರಗಿ ಕಾಂಗ್ರೆಸ್ ಕಚೇರಿ ಕಾರ್ಯಾಲಯದಲ್ಲಿ, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನಪ್ರಿಯ ಜನಹಿತ ಶಾಸಕರಾದ ಸನ್ಮಾನ್ಯ ಶ್ರೀ ಅಲ್ಲಮಪ್ರಭು ಪಾಟೀಲ್ ಅವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರ ಸೇವೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ, ಶಿಕ್ಷಕರಿಗೆ ಗೌರವ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here