ಮುದಗಲ್: AIMIM ಕರ್ನಾಟಕ ಉಸ್ತುವಾರಿ ಹಾಗೂ ಹೈದರಾಬಾದ್ ಕಾರ್ಪೊರೇಟರ್ ಜನಾಬ್ ಸಲೀಂ ಸಾಬ್ ಅವರು ರಾಯಚೂರು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ, ಅವರನ್ನು ಭೇಟಿ ಮಾಡಿ ಪಕ್ಷದ ಸಂಘಟನೆ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮುಂಬರುವ ದಿನಗಳಲ್ಲಿ AIMIM ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು, ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ಹಾಗೂ ಮುಂಬರುವ ಚುನಾವಣೆಗಳ ಕುರಿತು ಚರ್ಚಿಸಲಾಯಿತು.

ಪಕ್ಷದ ಬೆಳವಣಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ AIMIM ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಸಂಕಲ್ಪ ಮಾಡಲಾಯಿತು.

LEAVE A REPLY

Please enter your comment!
Please enter your name here