ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿನಾಮ ವಿಮಾನ ತುರ್ತು ಭೂ ಸ್ಪರ್ಶ ವಾಗಿದೆ.ಈ ವಿಮಾನದಲ್ಲಿದ್ದ 148,ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ನಿಟ್ಟುಸಿರು ಬಿಟ್ಟಿದ್ದಾರೆ.ಯಾವುದೇ ಅನಾಹುತಗಳಾಗಿರುವುದಿಲ್ಲವೆಂಬ ವರದಿಯಾಗಿದೆ.

LEAVE A REPLY

Please enter your comment!
Please enter your name here