ಬಾಗಲಕೋಟೆ:ಮುಖ್ಯ ಮಂತ್ರಿ ಶ್ರೀ ಡಿಕೆ ಶಿವಕುಮಾರ ರವರು ಇವರ ಜೊತೆಗೆ ತೀವ್ರ ಬರಗಾಲ ಎದುರಿಸುತ್ತಿರುವ ಬಾಗಲಕೋಟೆ ಜಿಲ್ಲೆಯ ಪ್ರವಾಸದಲ್ಲಿರುವ ಸಚಿವ ವಿಜಯಾನಂದ ಎಸ್ ಕಾಶಪ್ಪನವರ್ ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟ್ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯದ ರೈತರ ಸಾಲ ಮನ್ನಾ ಮಾಡುವ ಚಿಂತನೆಯಲ್ಲಿ ಇರುವುದನ್ನು ಕಂಡು ಅಖಿಲ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನ ರಾಜ್ಯ ರೈತ ಸಂಘ ಹಾಗೂ ಹಸಿರು ಸೈನೆ ರಾಜ್ಯ ಘಟಕ ಬೆಂಗಳೂರು ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ನಾಡಿನ ರೈತ ಬಾಂಧವರು ಅಖಿಲ ಕರ್ನಾಟಕ ಬ್ರಷ್ಟಾಚಾರ ನಿರ್ಮೂಲನ ರಾಜ್ಯ ರೈತ ಸಂಘ ಹಾಗೂ ಹಸಿರು ಸೈನ್ಯ ರಾಜ್ಯ ಘಟಕದ ಉಪಾಧ್ಯಕ್ಷರು ನಾಗರಾಜ್ ಬಿ ಹೂಗಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.





