ಜಗಳೂರು:

ಕೆಪಿಸಿಸಿ ಎಸ್ಟಿ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀಯುತ ಕೆ ಪಿ ಪಾಲಯ್ಯ ರವರು ಜಗಳೂರು ಪಟ್ಟಣದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಮತ್ತು ಚಿಕ್ಕಬನ್ನಿಹಟ್ಟಿ ಗ್ರಾಮದಲ್ಲಿ
ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮ ಉದ್ದೇಶೀಸಿ ಮಾತನಾಡಿ
ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿ*!
*ಧರ್ಮದ ರಕ್ಷಣೆ ಮತ್ತು ಅಧರ್ಮದ ವಿನಾಶಕ್ಕಾಗಿ ಭಗವಂತನು ಪ್ರತಿಯೊಂದು ಯುಗದಲ್ಲೂ ಅವತರಿಸುತ್ತಾನೆ ಎಂಬುದೇ ಜನ್ಮಾಷ್ಟಮಿಯ ಪ್ರಮುಖ ಸಂದೇಶ*.
ನಿಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿ, ಫಲವನ್ನು ಭಗವಂತನಿಗೆ ಅರ್ಪಿಸಿ ಎಂದು ತಿಳಿಸಿದರು
ಸಂಗೇನಹಳ್ಳಿ ಗ್ರಾಮದಲ್ಲಿ ಶ್ರೀದೇವಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳು,ಯಾದವ ಸಮಾಜದ* ಗ್ರಾಮಸ್ಥರು ಮುಖಂಡರು,ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಪತ್ರಿಕ ಮಾಧ್ಯಮದವರು
ಭಾಗವಹಿಸಿದ್ದರು

LEAVE A REPLY

Please enter your comment!
Please enter your name here