ಕೊಪ್ಪಳದ ಕಾಳಿದಾಸ ವಿದ್ಯಾಸಂಸ್ಥೆಯಲ್ಲಿ ಹಾಲುಮತ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದ ಶಾಸಕ ಶ್ರೀ ರಾಘವೇಂದ್ರ ಹಿಟ್ನಾಳ್.ನಂತರ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ಹಾಲವರ್ತಿ ಕನಕಗುರು ಪೀಠ ಶಾಖಾ ಮಠದ ಶಿವಸಿದ್ದೇಶ್ವರ ಮಹಾಸ್ವಾಮಿಗಳು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಬಿ. ಕೆ. ರವಿ, ಮಾಜಿ ಶಾಸಕರಾದ ಕೆ ಬಸವರಾಜ ಹಿಟ್ನಾಳ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ ರಾಜಶೇಖರ್ ಹಿಟ್ನಾಳ, ಹಾಲುಮತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ರುದ್ರಣ್ಣ ಗುಳುಗುಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.